ಮುಖ್ಯಮಂತ್ರಿ ಸಿದ್ದರಾಮಯ್ಯರವರು ಹಿಜಾಬ್ ವಿಚಾರದಲ್ಲಿ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಹಿಜಾಬ್ಗೆ ಮತ್ತೆ ಅವಕಾಶ ಮಾಡಿಕೊಡುವುದಾಗಿ ಹೇಳುವ ಮೂಲಕ ಶಿಕ್ಷಣ ಕ್ಷೇತ್ರವನ್ನು ಕಲುಷಿತಗೊಳಿಸುವ ಕೆಲಸಕ್ಕೆ ಸ್ವತಃ ಮುಖ್ಯಮಂತ್ರಿಗಳೇ ಕೈಹಾಕಿರುವುದು ದುರಾದೃಷ್ಟ.
— BJP Karnataka (@BJP4Karnataka) December 23, 2023
ಸಿಎಂ ಅವರಿಂದ ಇಂತಹ ಹೇಳಿಕೆಯನ್ನು ಯಾರೂ ನಿರೀಕ್ಷೆ ಮಾಡಿರಲಿಲ್ಲ. ಕನಿಷ್ಟ… pic.twitter.com/Fjsk7etwx3